Homeಕನ್ನಡ

ಕನ್ನಡ

ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ ಕಡ್ಡಾಯ: ಎಚ್ಚರಿಕೆ

ಬೆಂಗಳೂರು : ಕಳೆದ ನಾಲ್ಕು ವರ್ಷದ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್‌ 19 ಕೊರೊನಾ ರೋಗವೂ ವಿಶ್ವದಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಿ ಹಲವರ ಸಾವಿಗೆ ಕಾರಣವಾಗಿತ್ತು. ಈಗ ಮತ್ತೆ ಅದೇ ಡಿಸೆಂಬರ ತಿಂಗಳು...

ಚೀನಾದಲ್ಲಿ ನ್ಯುಮೋನಿಯಾ ವೈರಸ್‌ ಉಲ್ಬಣ : ಭಾರತದಲ್ಲಿ ಹೈ ಅಲರ್ಟ್

ದೆಹಲಿ: ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದ್ದು, ಉತ್ತರ ಚೀನಾದಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ತೀವ್ರವಾಗಿದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದರಿಂದ ನೆರೆಯ...

ಅರಿಹಂತ ಆಸ್ಪತ್ರೆಗೆ ಎನ್‌ಎಬಿಹೆಚ್‌ ಮಾನ್ಯತೆar

ಬೆಳಗಾವಿ :ನಗರದ ಅರಿಹಂತ್ ಆಸ್ಪತ್ರೆಯು ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಒಂದು...
spot_img

ಸರ್ಕಾರಿ ನೌಕರರನಿಗೆ ಮರು ಜನ್ಮ ನೀಡಿದ ವೈದ್ಯರು

  *ಪಿತ್ತಜನಕಾಂಗದ ಯಶಸ್ವಸಿ ಕಸಿ ಶಸಚಿಕಿತ್ಸೆ ನಡೆಸಿದ ಆಪೋಲೊ ಆಸ್ಪತ್ರೆ ವೈದ್ಯರು  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು* ಹುಬ್ಬಳ್ಳಿ: ಕ್ಲಿಷ್ಟಕರವಾದ ಪಿತ್ತಜನಕಾಂಗದ ಜೀವಂತ ಕಸಿ ಶಸ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವನ್ಮರಣ ಹೋರಾಟ...

ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಅರವಳಿಕೆ ತಜ್ಞರ ಪಾತ್ರ ಮುಖ್ಯ

ಆಧುನಿಕತೆ ದಿನಗಳಲ್ಲಿ ಹೃದಯದ ರಕ್ತ ನಾಳಗಳ ರೋಗಗಳು ಅಧಿಕವಾಗುತ್ತಿದ್ದು, ಹೃದಯ ಶಸ್ತ್ರಚಿಕಿತ್ಸೆಗಳು ಹೆಚ್ಚಾಗಲು ಪ್ರಮುಖ ಕಾರಣ. ಅತ್ಯಂತ ಕ್ಲಿಷ್ಟಕರವಾದ ಹೃದಯ ಶಸ್ತ್ರಚಿಕಿತ್ಸೆ ನೆರವೇರಿಸಲು ಅರವಳಿಕೆ ತಜ್ಞರು ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ಕೆಎಲ್‍ಇ ಅಕಾಡೆಮಿ...

ಏಪ್ರಿಲ್ 1ರಿಂದ ಆರೋಗ್ಯ ಸಂಜೀವಿನಿ

ಆಧುನಿಕತೆಯಲ್ಲಿ ವೈದ್ಯಕೀಯ ವೆಚ್ಚ ದುಬಾರಿಯಾಗುತ್ತಿದೆ. ಅನೇಕ ಸಂದರ್ಭಗಳಲ್ಲಿ ವಯದ್ಯಕೀಯ ವೆಚ್ಚವನ್ನು ಭರಿಸಲಾಗದೇ ಚಿಕಿತ್ಸೆಯಿಂದ ಬಹಳಷ್ಟು ಜನರು ದೂರ ಉಳಿಯುವ ಸಂಭವಗಳು ಅಧಿಕ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯ ವಿಮೆ (ಹೆಲ್ತ್ ಇನ್ಶೂರೆನ್ಸ್) ಹೊಂದುವದು ಅತ್ಯವಶ್ಯ....

ಜೀವರಕ್ಷಕ ಔಷಧ ಉತ್ಪಾದನೆ ಕುಂಠಿತ: ಅದಾ ಯೊನಾಥ್

ಬೆಂಗಳೂರು: ‘ಜೀವ ನಿರೋಧಕಗಳು ಬಹುಬೇಗ ತಮ್ಮ ಶಕ್ತಿ ಕಳೆದುಕೊಳ್ಳುತ್ತಿರುವುದರಿಂದ ಔಷಧ ಉತ್ಪಾದನಾ ಕಂಪನಿಗಳು ಹೊಸ, ಹೊಸ ಜೀವ ನಿರೋ ಧಕಗಳನ್ನು ಉತ್ಪಾದಿಸಲು ಹಿಂದೇಟು ಹಾಕುತ್ತಿವೆ. ಇದು ಅಪಾಯಕಾರಿಯಾಗಿ ಪರಿಣಮಿಸಿದೆ’ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ...

ಭಾರತ 2030ರ ವೇಳೆಗೆ ಹೃದಯಾಘಾತದ ರಾಜಧಾನಿ

  ಬೆಂಗಳೂರು: ಈಗಾಗಲೇ ಅತಿ ಹೆಚ್ಚು ಮಧುಮೇಹ ರೋಗಿಗಳನ್ನು ಹೊಂದಿರುವ ಭಾರತ, 2030ರ ವೇಳೆಗೆ ಹೃದಯಾಘಾತದ ರಾಜಧಾನಿಯಾಗಲಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಕಳವಳ ವ್ಯಕ್ತಪಡಿಸಿದರು. ‘ಭಾರತದಲ್ಲಿ ಹೃದ್ರೋಗಕ್ಕೆ ಕಾರಣಗಳು ಹಾಗೂ...

ಹೃದಯ ರೋಗಿಗಳೇ ಚಳಿಗಾಲದಲ್ಲಿ ಎಚ್ಚರವಾಗಿರಿ

ಚಳಿಗಾಲ ಪ್ರಾರಂಭವಾಗಿ ಈಗ ಕೊನೆಯ ಹಂತದಲ್ಲಿದೆ. ಅದರಲ್ಲಿಯೂ ಜನೇವರಿ ತಿಂಗಳಲ್ಲಿ ಸಾಕಷ್ಟು ಚಳಿಯಿಂದ ಕೂಡಿರುತ್ತದೆ. ಮುಂಜಾನೆ ಮತ್ತು ಸಾಯಂಕಾಲದ ಅವಧಿಯಲ್ಲಿ ಕೊರೆಯುವ ಚಳಿ, ತಂಪಾದ ಬೀಸು ಗಾಳಿಯಿಂದ ಹಿರಿಯ ನಾಗರಿಕರು ಮತ್ತು ಚಿಕ್ಕ...

ವೈದ್ಯ ವೃತ್ತಿಯು ಒಂದು ಪವಿತ್ರ ವೃತ್ತಿ: ಡಾ. ಶಿವಾನಂದ

ವೈದ್ಯ ವೃತ್ತಿಯು ಒಂದು ¥ವಿತ್ರ ವೃತ್ತಿಯಾಗಿದ್ದು, ಅದರಲ್ಲೂ ಮಕ್ಕಳ ವೈದ್ಯರು ಅತಿಯಾದ ಚಟುವಟಿಕೆಯಲ್ಲಿರಬೇಕಾಗುತ್ತದೆ. ಇಂದಿನ ವೈದ್ಯ ವಿಜ್ಞಾನವು ನಿರಂತರ ಸಂಶೋಧನೆಗಳಿಂದ ಉತ್ತುಂಗzಲ್ಲಿದೆ. ಅದನ್ನು ಇಂದಿನ ಯುವ ವೈದ್ಯರುಗಳು ಅರಿಯಬೇಕಾದದ್ದು ಅತ್ಯಗತ್ಯವಾಗಿದೆ ಎಂದು ಇಂದಿರಾ...

Popular Doctors