Homeಕನ್ನಡ

ಕನ್ನಡ

ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ ಕಡ್ಡಾಯ: ಎಚ್ಚರಿಕೆ

ಬೆಂಗಳೂರು : ಕಳೆದ ನಾಲ್ಕು ವರ್ಷದ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್‌ 19 ಕೊರೊನಾ ರೋಗವೂ ವಿಶ್ವದಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಿ ಹಲವರ ಸಾವಿಗೆ ಕಾರಣವಾಗಿತ್ತು. ಈಗ ಮತ್ತೆ ಅದೇ ಡಿಸೆಂಬರ ತಿಂಗಳು...

ಚೀನಾದಲ್ಲಿ ನ್ಯುಮೋನಿಯಾ ವೈರಸ್‌ ಉಲ್ಬಣ : ಭಾರತದಲ್ಲಿ ಹೈ ಅಲರ್ಟ್

ದೆಹಲಿ: ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದ್ದು, ಉತ್ತರ ಚೀನಾದಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ತೀವ್ರವಾಗಿದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದರಿಂದ ನೆರೆಯ...

ಅರಿಹಂತ ಆಸ್ಪತ್ರೆಗೆ ಎನ್‌ಎಬಿಹೆಚ್‌ ಮಾನ್ಯತೆar

ಬೆಳಗಾವಿ :ನಗರದ ಅರಿಹಂತ್ ಆಸ್ಪತ್ರೆಯು ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಒಂದು...
spot_img

“ಮಾನ್ಯತಾ” ಕೇಂದ್ರಿಕೃತ ತರಬೇತಿ ಕಾರ್ಯಕ್ರಮ

ಸ್ತ್ರೀ ಎಂದರೆ ಒಂದು ಶಕ್ತಿ ಅವಳು ಪ್ರತಿಯೊಂದು ಕುಟುಂಬz ಆಧಾರ ಸ್ತಂಭವಾಗಿದ್ದಾಳೆ. ಅವಳು ಮಾನವ ಜೀವನದ ಭೂತಕಾಲ, ವಾಸ್ತವ ಹಾಗೂ ಭವಿಷ್ಯದ ಮೂಲವಾಗಿದ್ದಾಳೆ. ಗರ್ಭಾವಸ್ಥೆಯಿಂದ ಹಿಡಿದು ಹೆರಿಗೆಯವರೆಗೆ ಸ್ತ್ರೀಯಲ್ಲಿ ಸಹಜವಾಗಿ ಕೆಲವೊಂದು ಬದಲಾವಣೆಗಳಾಗುತ್ತವೆ...

ನೀತಿ ಆಯೋಗದಿಂದ ಮಾರ್ಗಸೂಚಿ ಸಿದ್ಧ

ಮಧ್ಯಮವರ್ಗಕ್ಕೆ ಹೊಸ ಆರೋಗ್ಯ ಯೋಜನೆ ನವದೆಹಲಿ (ಪಿಟಿಐ): ಸಾರ್ವಜನಿಕ ಆರೋಗ್ಯ ಯೋಜನೆ ಅಡಿಯಲ್ಲಿ ಇನ್ನೂ ಸೇರ್ಪಡೆಯಾಗದ ಮಧ್ಯಮ ವರ್ಗದ ಜನರಿಗಾಗಿ ಹೊಸ ಆರೋಗ್ಯ ಯೋಜನೆ ರೂಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ನೀತಿ ಆಯೋಗ ಹೇಳಿದೆ. ‘ದೇಶದಲ್ಲಿ,...

ಜೊಲ್ಲಿನಿಂದ ಕ್ಯಾನ್ಸರ್‌ ಪತ್ತೆ!

ಬೆಂಗಳೂರು: ಕ್ಯಾನ್ಸರ್‌ ಪತ್ತೆ ಮಾಡುವುದು ಅತ್ಯಂತ ಕಠಿಣ ಮತ್ತು ಹೆಚ್ಚು ಸಮಯ ತಗೆದುಕೊಳ್ಳುವ ಪ್ರಕ್ರಿಯೆ. ಆದರೆ, ಮೆಡಿಕಲ್‌ ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ತಂತ್ರಜ್ಞಾನದಿಂದ ಆ ಪ್ರಕ್ರಿಯೆ ಈಗ ಮತ್ತಷ್ಟು ಸರಳವಾಗಿದೆ. ಕೆಲವು ಹನಿಗಳಷ್ಟು...

ವೈದ್ಯಕೀಯ ಲೋಕಕ್ಕೆ ಹೋಮೀಯೋಫಥಿ ಅಪಾರ ಕೊಡುಗೆ ನೀಡಿದೆ

ಹೋಮೀಯೋಫಥಿ ಪದ್ದತಿ ವೈದ್ಯಕೀಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದೆ. ಅಪಾರ ಜನಸಂಖ್ಯೆ ಹೊಂದಿರುವ ಭಾರತಲ್ಲಿ ಜನರ ಆದಾಯಕ್ಕೆ ತಕ್ಕಂತೆ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವದು ಶ್ಲಾಘನೀಯ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ...

ತಾಯಂದಿರ ಮರಣ ಪ್ರಮಾಣ ಇಳಿಕೆ

ಕೇಂದ್ರ ಆರೋಗ್ಯ ಇಲಾಖೆಯ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ ನೋಂದಣಿ ವ್ಯವಸ್ಥೆಯ (ಎಸ್‌ಆರ್‌ಎಸ್‌) ವರದಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇಳಿಕೆಯಾಗಿದೆ. ಹೆರಿಗೆ ವೇಳೆ ತಾಯಂದಿರ ಮರಣದ...

ವಿಶ್ವ ಮಧುಮೇಹ ದಿನಾಚರಣೆ : ಜಾಗೃತಿ ಜಾಥಾ

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ, ಮಧುಮೇಹ ಕೇಂದ್ರ, ಬಿ ಎಂ ಕಂಕಣವಾಡಿ, ಕೆಎಲ್‍ಇ – ಯುಎಸ್‍ಎಂ ಇವುಗಳ ಸಂಯುಕ್ತಾಶ್ರಯದಲ್ಲಿ...

ದೇಹದಾನ ಜಾಗೃತಿ ಮೂಲಕ ಸಾಮಾಜಿಕ ಕಾರ್ಯ

ತಂದೆಯ ಶರೀರವನ್ನೇ ಛೇದನೆಮಾಡಿ ವೈದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದು, ವೈದ್ಯಕೀಯ ಕ್ಷೇತ್ರದಲ್ಲ್ಲಿ ಇತಿಹಾಸ ಸೃಷ್ಟಿಸಿದ ಡಾ. ಮಹಾಂತೇಶ ರಾಮಣ್ಣವರ ಅವರ ಕಾರ್ಯ ವಿಶ್ವದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. 2010 ರ ನವಂಬರ್ 13 ರಂದು...

Popular Doctors