ಬೆಂಗಳೂರು : ಕಳೆದ ನಾಲ್ಕು ವರ್ಷದ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್ 19 ಕೊರೊನಾ ರೋಗವೂ ವಿಶ್ವದಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚಿ ಹಲವರ ಸಾವಿಗೆ ಕಾರಣವಾಗಿತ್ತು. ಈಗ ಮತ್ತೆ ಅದೇ ಡಿಸೆಂಬರ ತಿಂಗಳು...
ದೆಹಲಿ: ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದ್ದು, ಉತ್ತರ ಚೀನಾದಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ತೀವ್ರವಾಗಿದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದರಿಂದ ನೆರೆಯ...
ಬೆಳಗಾವಿ :ನಗರದ ಅರಿಹಂತ್ ಆಸ್ಪತ್ರೆಯು ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಒಂದು...
ಆಯುಷ್, ಯುನಾನಿ, ಪ್ರಕೃತಿ ಚಿಕಿತ್ಸೆ, ಹೋಮಿಯೋಪಥಿ ತಜ್ಞರ ಸಂವಾದ
‘ದೇಸಿ ವೈದ್ಯ ಪದ್ಧತಿಯ ಅರಿವು ಅವಶ್ಯಕ’
ವಾರ್ತಾ ಇಲಾಖೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಜಲಕ್ಷ್ಮೀ ಮಾತನಾಡಿದರು
ರಾಮನಗರ: ಆಯುರ್ವೇದ, ಯೋಗ, ಹಾಗೂ ಅರಬ್...
ಪ್ರಜಾವಾಣಿ ವಾರ್ತೆ
ಬೆಂಗಳೂರು: ಡೆಂಗಿ ಕಾಯಿಲೆ ಕುರಿತಂತೆ ಸಂಶೋಧನೆಯಲ್ಲಿ ತೊಡಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ
(ಆರ್‌ಜಿಯುಎಚ್‌ಎಸ್) ಈ ಬಾರಿ ಉತ್ತಮ ರೀತಿಯಲ್ಲಿ ಮಾದರಿ (ಸ್ಯಾಂಪಲ್) ಸಿಗುವ ಸಾಧ್ಯತೆ ಇದೆ.
ಡೆಂಗಿಯನ್ನು ಮೊದಲಾಗಿ ಅಂದಾಜಿಸುವುದಕ್ಕಾಗಿ ಜೈವಿಕ...
ಕೃಪೆ: ಪ್ರಜಾವಾಣಿ
ದೇಶದಲ್ಲಿ 27 ಇನ್ಶೂರೆನ್ಸ್ ಕಂಪನಿಗಳಿವೆ. ಇವುಗಳಲ್ಲಿ 400 ರಿಂದ 500 ಮಾದರಿಯ ಆರೋಗ್ಯ ವಿಮೆ ಉತ್ಪನ್ನಗಳಿವೆ. ಒಂದೊಂದು ಕಂಪನಿಯು ತನ್ನದೇ ರೀತಿಯಲ್ಲಿ ನೀತಿ ನಿಬಂಧನೆಗಳನ್ನು ರೂಪಿಸಿಕೊಂಡು ಗ್ರಾಹಕರ ಮೇಲೆ ಹೇರುತ್ತಿದೆ. ಜತೆಗೆ...
- ಡಾ. ಕುಮಾರ ವಿಂಚುರಕರ
ಭಾರತದ ಪ್ರತಿ ಇಪ್ಪತ್ತೆರಡು ಮಹಿಳೆಯರ ಪೈಕಿ ಓರ್ವ ಗ್ರಾಮೀಣ ಹಾಗೂ ಪ್ರತಿ ಎಂಟು ಮಹಿಳೆಯರಲ್ಲಿ ಓರ್ವ ನಗರ ಮಹಿಳೆಯು ಸ್ತನ ಕ್ಯಾನ್ಸರನಿಂದ ಬಳಲುತ್ತಿರುತ್ತಾಳೆ. ಸ್ತನಗಳು ಮಹಿಳೆಯ ಹೆಮ್ಮೆಯ ಹೆಗ್ಗುರುತು,...
ತೀವ್ರನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಬಿರುಗಾಳಿಯ ಮದ್ಯದಲ್ಲಿ ನಿಂತಿರುತ್ತಾರೆ. ಈ ಸಂದರ್ಭದಲ್ಲಿ ಹಲವು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಭಯಬೀಳದೇ ಶಾಂತಿಯಿಂದ ಸವಾಲನ್ನು ಎದುರಿಸಬೇಕೆಂದು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯ...